ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Saturday, August 22, 2020

ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು

ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ್ಥಿಗಳಿಗೆ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು


ಇಂದ :
ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ