|
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 |
|
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಜಿ ಶಾರದ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಶಾಲೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು |
|
ರಾಷ್ತ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯ ವಿಜ್ಞಾನ ಶಿಕ್ಷಕರಾದ ಶ್ರೀ ಡಿ ಯೋಗೇಂದ್ರಪ್ಪ ಇವರು ಮಕ್ಕಳಿಗೆ ವಿಜ್ಞಾನ ಪ್ರಯೋಗಗಳನ್ನು ಮಾಡಿ ತೋರಿಸುವ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗೆಗೆ ಕುತೂಲಹ ಮೂಡಿಸಿದರು. |
|
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿಜ್ಞಾನ ಪಠ್ಯಪುಸ್ತಕದಲ್ಲಿ ಬರುವ ಚಿತ್ರಗಳ ರಂಗೋಲಿ ಹಾಕಿದ್ದು ಆಕರ್ಷಕವಾಗಿತ್ತು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜಯಂತಿಯನ್ನು ಆಚರಿಸಲಾಯಿತು.
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಶಾಲಾ ಪ್ರಾರಂಭೋತ್ಸವದ ವೀಡಿಯೋ ಶಾಲಾ ಕ್ರಿಯಾ ಯೋಜನೆ 2020-21. PDF 1. ವಿದ್ಯಾರ್ಥಿಗಳನ್ನು ಶಾಲೆಗೆ ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳುತ್ತಿರುವ ಶಿಕ್ಷಕ ವೃಂದ 2. ...