ಸಂವಿಧಾನ ದಿನ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನೆ
 |
| ದಿನಾಂಕ 26-11-2021 ರಂದು ಸಂವಿಧಾನ ದಿವನ್ನು ಆಚರಿಸಲಾಯಿತು. ಅಂದು ಮಕ್ಕಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಹೇಳಿಕೊಡಲಾಯಿತು. ಮಕ್ಕಳು ಮತ್ತು ಶಿಕ್ಷಕರು ಸಂವಿಧಾನ ದಿನದ ಕುರಿತು ಮಾತನಾಡಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
 |
| 2021-22 ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಲಾ ಸಂಸತ್ತಿನ ರಾಷ್ಟ್ರಪತಿಗಳಾದ ಟಿ ಧನಂಜಯರವರು ವಿವಿಧ ಖಾತೆಗಳಿಗೆ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು |
 |
| 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳಿಗೆ ಸಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. |
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-