ಕ್ಷೀರಭಾಗ್ಯ ಯೋಜನೆಯ ಪುನರಾರಂಭ ಮತ್ತು ಏಡ್ಸ್ ದಿನಾಚರಣೆ 01-12-2021
 |
| ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು |
 |
| ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
-
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
-
-
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರ...
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-