2021-22 ನೇ ಸಾಲಿನ ಶಾಲಾ ಸಂಸತ್ತಿನ ಬಜೆಟ್ ಮಂಡನೆ
 |
| ಇಂದು ನಮ್ಮ ಶಾಲೆಯಲ್ಲಿ 2021-22 ನೇ ಸಾಲಿನ ಶಾಲಾ ಸಂಸತ್ತಿನ ಬಜೆಟ್ ನ್ನು ಶಾಲಾ ಸಂಸತ್ತಿನ ಹಣಕಾಸು ಮಂತ್ರಿಯಾದ ಕುಮಾರಿ ಹರ್ಷಿತ 9ನೇ ತರಗತಿ ಇವರು ಎಲ್ಲರ ಸಮ್ಮುಖದಲ್ಲಿ ಮಂಡಿಸಿದರು. ನಂತರ ಬಜೆಟ್ ಬಗೆಗೆ ಚರ್ಚೆಗೆ ಅವಕಾಶ ನೀಡಿ ಹಾಜರಿದ್ದ ಎಲ್ಲ ವಿದ್ಯಾರ್ಥಿಗಳ ಒಪ್ಪಗೆಯ ಮೇರೆಗೆ ಸಹಿಗಾಗಿ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು. ರಾಷ್ಟ್ರಪತಿಗಳಾದ ಮುಖ್ಯಶಿಕ್ಷಕ ಟಿ ಧನಂಜಯ ಬಜೆಟ್ ಪ್ರತಿಗೆ ಸಹಿ ಹಾಕುವುದರೊಂದಿಗೆ ಅನುಮೋದನೆ ನೀಡಿದರು. |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.