ವಾಲಿಬಾಲ್ ಕ್ರೀಡಾಕೂಟ
 |
| ಇಂದು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ವಾಲಿಬಾಲ್ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಬಹು ದಿನಗಳ ನಂತರ ಆಯೋಜಿಸಿದ್ದ ಈ ವಾಲಿಬಾಲ್ ಕ್ರೀಡಾಕೂಟದಲ್ಲಿ 4 ತಂಡಗಳು ಬಹಳ ಉತ್ಸಾಹದಿಂದ ಪಾಲ್ಗೊಂಡರು, ಶಿಕ್ಷಕರು ಮತ್ತು ಉಳಿದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಕ್ರೀಡಾಕೂಟವನ್ನು ಉದ್ಘಾಟಿಸಿದರೆ ದೈಹಿಕ ಶಿಕ್ಷಣ ಶಿಕ್ಷಕರಾದ ಆರ್ ಗಿರೀಶ್ ಕ್ರೀಡಾಕೂಟ ನಡೆಸಿಕೊಟ್ಟರು. ಎಲ್ಲಾ ಶಿಕ್ಷಕರು ಇದರಲ್ಲಿ ಭಾಗವಹಿಸಿ ಕೊನೆಗೆ ಸ್ವತಃ ಶಿಕ್ಷಕರೂ ಒಂದು ಮ್ಯಾಚ್ ಆಡಿ ಮಕ್ಕಳನ್ನು ರಂಜಿಸಿದ್ದು ವಿಶೇಷವಾಗಿತ್ತು. |
-
ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ನಮ್ಮ ಶಾಲೆಯ 15 ರಿಂದ 18 ವಯೋಮಾನದ 44 ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು. ವಿದ್ಯಾರ್ಥಿಗಳು ಪೋಷಕರಿಂದ ...
-
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
-
-
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರ...
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-