 |
| ಇಂದು ನಮ್ಮ ಶಾಲೆಯ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು. ಪ್ರಧಾನ ಮಂತ್ರಿಯನ್ನು ಒಳಗೊಂಡಂತೆ ಸಚಿವ ಸಂಪುಟದ ಎಲ್ಲ ಸಚಿವರೂ ಹಾಜರಾಗಿದ್ದರು. |
 |
| ಶಿಕ್ಷಕರು ಸಭೆಯಲ್ಲಿ ಈಗಾಗಲೇ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಅವರು ನಿರ್ವಹಿಸಬೇಕಾದ ಕಾರ್ಯಗಳನ್ನು ತಿಳಿಸಿ ಅದರ ಬಗೆಗೆ ಚರ್ಚಿಸಿ ಮಾರ್ಗದರ್ಶನ ಮಾಡಲಾಯಿತು. ಪ್ರತಿಯೊಬ್ಬ ಸಚಿವರಿಗೆ ಅವರಿಗೆ ವಹಿಸಿದ ಖಾತೆಗಳ ನಿರ್ವಹಣೆಗೆ ಸಲಹೆಗಾರರಾಗಿ ಒಬ್ಬರು ಶಿಕ್ಷಕರು ಮತ್ತು 8-10 ವಿದ್ಯಾರ್ಥಿಗಳನ್ನು ಒಳಗೊಂಡ ತಂಡವನ್ನು ರಚಿಸಿಕೊಡಲಾಗುವುದು, ಅವರ ಸಹಕಾರದೊಂದಿಗೆ ತಮ್ಮ ತಮ್ಮ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ತಿಳಿಸಲಾಯಿತು. ನೂತನ ಸಚಿವರುಗಳು ಬಹು ಉತ್ಸಹದಿಂದ ಚರ್ಚೆಯಲ್ಲಿ ಪಾಲ್ಗೊಂಡರು... |
 |
| ಇಂದು ನಮ್ಮ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಸರಬರಾಜಾದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆಸಿ ವಿತರಿಸಲಾಯಿತು. |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.