ರಾಷ್ಟ್ರೀಯ ಯುವ ದಿನಾಚರಣೆ 12-01-2022
 |
| ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನದ ಕುರಿತು ಮಾತನಾಡಿದರು. ಶಿಕ್ಷಕರಾದ ಬಿ ಜಿ ಪ್ರಕಾಶ್ ಮಾತನಾಡಿ ವಿವೇಕಾನಂದರ ಜೀವನ ಆದರ್ಶಗಳ ಕುರಿತು ಮಕ್ಕಳಿಗೆ ವಿವರವಾಗಿ ತಿಳಿಸಿದರು. ಮುಖ್ಯಶಿಕ್ಷಕಾದ ಟಿ ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.