ಕಲೋತ್ಸವ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
|
ಶಾಲಾ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿದ ಕುಶಾಲ್ ಪಿ ಕೆ. 10ನೇ ತರಗತಿ ವಿದ್ಯಾರ್ಥಿ ಜಾನಪದ ವಾದ್ಯ ಪ್ರಕಾರವಾದ ವೀರಗಾಸೆಯ ಸಮಾಳ ನುಡಿಸುವ ವೀಡಿಯೋವನ್ನು ಕಲೋತ್ಸವ 2021 ರ ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗಿತ್ತು. ಇದೀಗ ಆ ವಿದ್ಯಾರ್ಥಿ ಜಿಲ್ಲಾ ಮಟ್ಟ ಕಲೋತ್ಸವ ಪಟ್ಟಿಯಲ್ಲಿ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾನೆ. ಶಾಲೆಯ ಶಿಕ್ಷಕರುಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ