ರಾಷ್ಟ್ರೀಯ ವಿಜ್ಞಾನ ದಿನಾಚರಣೆ
|
ಸರ್ ಸಿ ವಿ ರಾಮನ್ ರವರ ಜನ್ಮದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಇಂದು ಆಚರಿಸಲಾಯಿತು. ಶಾಲೆಯ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಮತ್ತು ಟಿ ಕೆ ಶಿವಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಯೋಗಗಳನ್ನು ಮಾಡಿ ವಿವರಿಸಿದರು. ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸುತ್ತಿದ್ದರು... ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ಇಂದು ಎಲ್ಲರಿಗೂ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. |
|
ರಾಷ್ಟ್ರೀಯ ವಿಜ್ಞಾನ ದಿನದಂದು ವಿದ್ಯಾರ್ಥಿಗಳ ರಂಗೋಲಿಯ ರಂಗಿನಲ್ಲಿ ಅರಳಿದ ವಿಜ್ಞಾನ ವಿಷಯದ ಚಿತ್ರಗಳು. |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ