ಶಾಲಾ ವಾರ್ಷಿಕೋತ್ಸವ ಸಮಾರಂಭ ಮತ್ತು ಪೂಜಾ ಕಾರ್ಯಕ್ರಮ ದಿನಾಂಕ: 18-03-2022
 |
| ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ್ಯಕ್ರಮದಲ್ಲಿ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. |
-
ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ನಮ್ಮ ಶಾಲೆಯ 15 ರಿಂದ 18 ವಯೋಮಾನದ 44 ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು. ವಿದ್ಯಾರ್ಥಿಗಳು ಪೋಷಕರಿಂದ ...
-
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
-
-
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರ...
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-