2022-23 ನೇ ಸಾಲಿನ ಶಾಲಾ ಸಂಸತ್ತಿನ ಸಚಿವ ಸಂಪುಟದ ಮೊದಲ ಸಭೆ
 |
| ಇಂದು ನಮ್ಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯರ ಅಧ್ಯಕ್ಷತೆಯಲ್ಲಿ 2022-23 ನೇ ಸಾಲಿನ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಎಲ್ಲಾ ತರಗತಿಗಳ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಹಾಗೂ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಸಭೆಯಲ್ಲಿ ಖಾತೆಗಳ ಹಂಚಿಕೆ ಮಾಡಲಾಯಿತು ಮತ್ತು ಅವರವರ ಖಾತೆಯ ಜವಾಬ್ದಾರಿಗಳನ್ನು ತಿಳಿಸಿಹೇಳಿ ಪ್ರತಿ ಎರಡೆರಡು ಖಾತೆಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ಹಂಚಿಕೆ ಮಾಡಿ ಅವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ತಮ್ಮ ತಮ್ಮ ಖಾತೆಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗಲು ಮಾರ್ಗದರ್ಶನ ಮಾಡಲಾಯಿತು. |
-
ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ನಮ್ಮ ಶಾಲೆಯ 15 ರಿಂದ 18 ವಯೋಮಾನದ 44 ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು. ವಿದ್ಯಾರ್ಥಿಗಳು ಪೋಷಕರಿಂದ ...
-
-
-
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
-
-