ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Wednesday, July 13, 2022

ಶಾಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳನ್ನು ನಡೆಸಿ ವಲಯ ಮಟ್ಟಕ್ಕೆ ಆಯ್ಕೆ ಮಾಡಲಾಯಿತು



ಗುರು ಪೂರ್ಣಿಮೆ

ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಇದೇ ಹಿಂದೂಗಳ ಪಾಲಿಗೆ ನಿಜವಾದ ಶಿಕ್ಷಕರ ದಿನ ಅರ್ಥಾತ್ Teacher’s Day. ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಏಕೆಂದರೆ, ಇದು ವಿಷ್ಣುವಿನ ಇನ್ನೊಂದು ಅವತಾರ ಎಂದೇ ಪರಿಗಣಿತರಾದ ಭಗವಾನ್ ವೇದವ್ಯಾಸ ಜನ್ಮದಿನ. 

 

Tuesday, July 12, 2022

Monday, July 11, 2022

ವಿಶ್ವ ಜನಸಂಖ್ಯಾ ದಿನಾಚರಣೆ

ಇಂದು ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.