ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Thursday, September 22, 2022

ಲಿಂ|| ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 30ನೆಯ ಶ್ರದ್ಧಾಂಜಲಿ ಪ್ರಯುಕ್ತ ನಮ್ಮ ಶಾಲೆಯಲ್ಲಿ ಶ್ರೀಗಳ ಜೀವನಾಧಾರಿತ 'ಅರಿವೇ ಗುರು' ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು