ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Tuesday, November 15, 2022

ದಿನಾಂಕ 14-11-2022 ರಂದು ಚನ್ನಗಿರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಗಣಿತ ವಿಷಯದ ಮಾದರಿ ಪ್ರದರ್ಶನದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.