 |
| ಇಂದು ನಮ್ಮ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಾಂಡೋಮಟ್ಟಿ ಕ್ಲಸ್ಟರ್ ನ ECO ಮೌನೇಶ್ವರಾಚಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕರಾದ ಟಿ. ಧನಂಜಯ ವಹಿಸಿದ್ದರು. |
 |
ನಮ್ಮ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಲಗತ್ತಾಗ ಶಾಲೆಗಳಾದ ನಮ್ಮಶಾಲೆ (ಗೊಪ್ಪೇನಹಳ್ಳಿ), ವಡ್ಡನಹಾಳ್, ಕಂಚಿಗನಹಾಳ್ ಮತ್ತು ರಾಜಗೊಂಡನಹಳ್ಳಿ ಶಾಲೆಯ ಎಸ್.ಎಸ್.ಎಲ್.ಸಿ ಮಕ್ಕಳು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂಗ್ಲೀಷ್, ವಿಜ್ಞಾನ, ಗಣಿತ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಿಂದ ಆಯಾ ವಿಷಯಗಳ ಪರೀಕ್ಷಾ ತಯಾರಿ ಬಗ್ಗೆ ಸಂವಾದ ಏಪ್ರಡಿಸಲಾಗಿತ್ತು. ಹಾಗೆಯೇ ವ್ಯಕ್ತಿತ್ವ ವಿಕಸನ ತರಬೇತಿಯನ್ನೂ ಏರ್ಪಡಿಸಲಾಗಿತ್ತು.
|
-
-
ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....
-
-
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.
-
-
-
-
-
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದ...
-