ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Friday, September 17, 2021

ವಿಶ್ವ ಓಝೋನ್ ದಿನಾಚರಣೆ

ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು

 

Sunday, September 5, 2021

ಶಿಕ್ಷಕರ ದಿನಾಚರಣೆ 05-09-2021

 



ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ "ಮುಖ್ಯಮಂತ್ರಿ ರೈತ ವಿದ್ಯಾ ನಿಧಿ" ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರವನ್ನು ನಮ್ಮ ಶಾಲೆಯ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.

Tuesday, August 31, 2021

ಶಾಲಾ ಪ್ರಾರಂಭೋತ್ಸವ 23-08-2021

ಶಾಲಾ ಆವರಣ ಸ್ವಚ್ಚಗೊಳಿಸಿರುವುದು

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಚೌಕಗಳನ್ನು ಹಾಕಿರುವುದು

ಥರ್ಮಲ್‌ ಸ್ಕ್ಯಾನಿಂಗ್ , ಸ್ಯಾನಿಟೈಸ್‌ನೊಂದಿಗೆ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು

ವಿದ್ಯಾರ್ಥಿಗಳಂದ ಒಪ್ಪಿಗೆ ಪತ್ರ ಪಡೆದುಕೊಳ್ಳುತ್ತಿರುವುದು

ಸಾಮಾಜಿಕ ಅಂತರದೊಂದಿಗೆ ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳು

 

Wednesday, April 14, 2021

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ 14-04-2021

ಇಂದು ನಮ್ಮ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜಯಂತಿಯನ್ನು ಆಚರಿಸಲಾಯಿತು.

Monday, April 5, 2021

ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆ 05-04-2021

 

ಇಂದು ನಮ್ಮ ಶಾಲೆಯಲ್ಲಿ ಬಾಬು ಜಗಜೀವನ್ ರಾಮ್ ರವರ 114 ನೇ ಜಯಂತಿಯನ್ನು ಆಚರಿಸಲಾಯಿತು.


Monday, March 8, 2021

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 08-03-2021

 

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 


ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಜಿ ಶಾರದ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಶಾಲೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ 28-02-2021

 

ರಾಷ್ತ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯ ವಿಜ್ಞಾನ ಶಿಕ್ಷಕರಾದ ಶ್ರೀ ಡಿ ಯೋಗೇಂದ್ರಪ್ಪ ಇವರು ಮಕ್ಕಳಿಗೆ ವಿಜ್ಞಾನ ಪ್ರಯೋಗಗಳನ್ನು ಮಾಡಿ ತೋರಿಸುವ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗೆಗೆ ಕುತೂಲಹ ಮೂಡಿಸಿದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿಜ್ಞಾನ ಪಠ್ಯಪುಸ್ತಕದಲ್ಲಿ ಬರುವ ಚಿತ್ರಗಳ ರಂಗೋಲಿ ಹಾಕಿದ್ದು ಆಕರ್ಷಕವಾಗಿತ್ತು.

Thursday, January 28, 2021

ನಮ್ಮ ಶಾಲೆಯ ಕಿರುಚಿತ್ರ ಪ್ರದರ್ಶನ 26-01-2021


ದಿನಾಂಕ : 26-01-2021 ರ ಗಣರಾಜ್ಯೋತ್ಸವದಂದು ನಮ್ಮ ಶಾಲೆಯ ಕಿರುಚಿತ್ರವನ್ನು ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪನವರು ಬಿಡುಗಡೆ ಮಾಡಿದರು. ನಂತರ ಎಲ್ಲರ ಸಮ್ಮಖದಲ್ಲಿ ಕಿರುಚಿತ್ರ ಪ್ರದರ್ಶಿಸಲಾಯಿತು.

Wednesday, January 27, 2021

ಗಣರಾಜ್ಯೋತ್ಸವ ಆಚರಣೆ ಮತ್ತು ಶಾಲಾ ಕಿರುಚಿತ್ರ ಪ್ರದರ್ಶನ 26-01-2021

ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ

ಗಣರಾಜ್ಯೋತ್ಸವ ಆಚರಣೆ 26-01-2021

ಶಾಲೆಯ ಪ್ರವೇಶ ದ್ವಾರದ ನೋಟ