Friday, November 12, 2021
Monday, November 8, 2021
ಮಾತಾಡ್ ಮಾತಾಡ್ ಕನ್ನಡ
| ದಿನಾಂಕ 21-10-2021 ರಿಂದ ರಾಜ್ಯ ಸರ್ಕಾರದ ಆದೇಶದಂತೆ ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಮದ್ಯಾಹ್ನದ ಬಿಸಿಯೂಟವನ್ನು ಪುನರಾರಂಭ ಮಾಡಲಾಯಿತು. ಅಂದು ಮಕ್ಕಳಿಗೆ ಸಿಹಿ ಊಟ ನೀಡಲಾಯಿತು. ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು |
| ದಿನಾಂಕ 02-10-2021 ರಂದು ನಮ್ಮ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ 29ನೆಯ ಶ್ರದ್ಧಾಂಜಲಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು |
| ನಮ್ಮ ಶಾಲೆಯಲ್ಲಿ 2020-21 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿ ಮತ್ತು ಅತ್ಯುತ್ತಮ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಿ ಇದೇ ಕಾರ್ಯಕ್ರಮದಲ್ಲಿ ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಲಾಯಿತು. |
| ರಾಷ್ಟ್ರೀಯ ಪೋಷಣಾ ಸಪ್ತಾಹದ ಸಂದರ್ಭದಲ್ಲಿ ಮಕ್ಕಳು ವಿವಿಧ ಆಹಾರ ಧಾನ್ಯಗಳು ಮತ್ತು ತರಕಾರಿಗಳನ್ನು ಬಳಸಿ ಮಾನವನ ದೇಹದ ವಿವಿಧ ಅಂಗಾಂಗಗಳ ಚಿತ್ರ ರಚಿಸಿದ್ದು ಆಕರ್ಶಕವಾಗಿತ್ತು |
| ದಿನಾಂಕ 27-08-2021 ರಂದು ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸರಬರಾಜಾಗಿದ್ದ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು |
| ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುತ್ತಿರುವುದು |
| ದಿನಾಂಕ 15-08-2021 ರಂದು ನಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯ್ತು ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಕೆ ಶಿವಲಿಂಗಪ್ಪನವರು ದ್ವಜಾರೋಹಣ ನೆರವೇರಿಸಿ ಮಾತನಾಡಿದರು |
Friday, September 17, 2021
ವಿಶ್ವ ಓಝೋನ್ ದಿನಾಚರಣೆ
![]() |
| ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು |
Sunday, September 5, 2021
ಶಿಕ್ಷಕರ ದಿನಾಚರಣೆ 05-09-2021
![]() |
Tuesday, August 31, 2021
ಶಾಲಾ ಪ್ರಾರಂಭೋತ್ಸವ 23-08-2021
![]() |
| ಶಾಲಾ ಆವರಣ ಸ್ವಚ್ಚಗೊಳಿಸಿರುವುದು |
![]() |
| ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಚೌಕಗಳನ್ನು ಹಾಕಿರುವುದು |
![]() |
| ಥರ್ಮಲ್ ಸ್ಕ್ಯಾನಿಂಗ್ , ಸ್ಯಾನಿಟೈಸ್‌ನೊಂದಿಗೆ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು |
![]() |
| ವಿದ್ಯಾರ್ಥಿಗಳಂದ ಒಪ್ಪಿಗೆ ಪತ್ರ ಪಡೆದುಕೊಳ್ಳುತ್ತಿರುವುದು |
![]() |
| ಸಾಮಾಜಿಕ ಅಂತರದೊಂದಿಗೆ ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳು |
Monday, August 9, 2021
Wednesday, April 14, 2021
Monday, April 5, 2021
Monday, March 8, 2021
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 08-03-2021
![]() |
| ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 |
![]() |
| ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಜಿ ಶಾರದ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಶಾಲೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು |
ರಾಷ್ಟ್ರೀಯ ವಿಜ್ಞಾನ ದಿನಾಚರಣೆ 28-02-2021
![]() |
| ರಾಷ್ತ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯ ವಿಜ್ಞಾನ ಶಿಕ್ಷಕರಾದ ಶ್ರೀ ಡಿ ಯೋಗೇಂದ್ರಪ್ಪ ಇವರು ಮಕ್ಕಳಿಗೆ ವಿಜ್ಞಾನ ಪ್ರಯೋಗಗಳನ್ನು ಮಾಡಿ ತೋರಿಸುವ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗೆಗೆ ಕುತೂಲಹ ಮೂಡಿಸಿದರು. |
![]() |
| ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿಜ್ಞಾನ ಪಠ್ಯಪುಸ್ತಕದಲ್ಲಿ ಬರುವ ಚಿತ್ರಗಳ ರಂಗೋಲಿ ಹಾಕಿದ್ದು ಆಕರ್ಷಕವಾಗಿತ್ತು. |
Subscribe to:
Posts (Atom)
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.













