ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Monday, June 6, 2022

ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು. 

 

Friday, April 8, 2022

2021-22 ನೇ ಸಾಲಿನ 8 ಮತ್ತು 9ನೇ ತರಗತಿಯ ಫಲಿತಾಂಶ ಪ್ರಕಟ


ಶ್ರೀ ರುದ್ರೇಶ್ವರ ಪ್ರೌಢಶಾಲೆ, ಪಾಂಡೋಮಟ್ಟಿ-ಗೊಪ್ಪೇನಹಳ್ಳಿ

8ನೇ ತರಗತಿ ಫಲಿತಾಂಶ

9ನೇ ತರಗತಿ ಫಲಿತಾಂಶ

Friday, March 18, 2022

ಶಾಲಾ ವಾರ್ಷಿಕೋತ್ಸವ ಸಮಾರಂಭ ಮತ್ತು ಪೂಜಾ ಕಾರ್ಯಕ್ರಮ ದಿನಾಂಕ: 18-03-2022

ಇಂದು ನಮ್ಮಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಶಾರದಾ ಪೂಜಾ ಕಾರ್ಯಕ್ರಮ  ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.... ಕಾರ್ಯಕ್ರಮದಲ್ಲಿ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.